ಡಿಸಿಸಿ ಬ್ಯಾಂಕ್ ಮತ್ತು ನವೋದಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

Advt_Headding_Middle
Advt_Headding_Middle

 

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರ ನಿರ್ದೇಶನದಂತೆ ಬ್ಯಾಂಕ್ ಮತ್ತು ನವೋದಯ ಚಾರಿಟೇನಲ್ ಟ್ರಸ್ಟ್ ವತಿಯಿಂದ ಪತ್ರಕರ್ತರಿಗೆ, ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕರಿಗೆ ಆಹಾರ ಕಿಟ್ ಒದಗಿಸುತ್ತಿದ್ದು, ಸುಳ್ಯದ ಪತ್ರಕರ್ತರಿಗೆ ಇದನ್ನು ವಿತರಿಸುವ ಕಾರ್ಯವು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿೀ ಇಂದು ನಡೆಯಿತು.

ಸುಳ್ಯ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಕೆ.ಎಸ್. ದೇವರಾಜ್, ಶಶಿ ಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ ಭಾಗವಹಿಸಿದ್ದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಅಧ್ಯಕ್ಷ ಹರೀಶ್ ಬಂಟ್ವಾಳ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ
ಗಂಗಾಧರ ಕಲ್ಲಪಳ್ಳಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.