Breaking News

ನಾಳೆಯಿಂದ ರಮಝಾನ್ ಉಪವಾಸ ಆರಂಭ

Advt_Headding_Middle
Advt_Headding_Middle

ಪವಿತ್ರ ರಮಝಾನ್‌ನ ಪ್ರಥಮ ಚಂದ್ರ ದರ್ಶನವು ಕೇರಳದ ಕಾಪಾಡ್ ನಲ್ಲಿ ಗುರುವಾರ ಆಗಿರುವುದರಿಂದ ಶುಕ್ರವಾರದಿಂದ ಮುಸ್ಲಿಂರಿಗೆ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.