ಸುಣ್ಣಮೂಲೆ: ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Advt_Headding_Middle
Advt_Headding_Middle


ಕನಕಮಜಲು ಗ್ರಾಮದ ಸುಣ್ಣಮೂಲೆ ಬದ್ರಿಯಾ ನಗರ ಅಹ್ಮದುಲ್ ಬದವೀ ಗಲ್ಫ್ ಕಮಿಟಿ, ಎಸ್.ವೈ.ಎಸ್., ಎಸ್.ಎಸ್.ಎಫ್.,ವತಿಯಿಂದ ಸುಣ್ಣಮೂಲೆ ಅಹ್ಮದುಲ್ ಬದವೀ ಜಮಾಅತ್ ವ್ಯಾಪ್ತಿಯ ಎಲ್ಲಾ ಕುಟುಂಬದವರಿಗೂ ಆಹಾರ ಸಾಮಾಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.