Breaking News

ಮಂಗಳೂರು ಒಕ್ಕಲಿಗ ಗೌಡ ಯುವ ಘಟಕದ ವತಿಯಿಂದ ಆಹಾರ ಕಿಟ್ ವಿತರಣೆ

Advt_Headding_Middle
Advt_Headding_Middle

ಮಂಗಳೂರಿನ ಕೊಟ್ಟಾರ ಚೌಕಿ, ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಹತ್ತಿರದ ಬಡ ಕುಟುಂಬಗಳಿಗೆ, ಮಂಗಳ ಸೇವಾ ಸಮಿತಿ ಟ್ರಸ್ಟ್ ನವರ ಅನಾಥ ಮಕ್ಕಳಿರುವ ಬಾಲ ಸಂರಕ್ಷಣಾ ಕೇಂದ್ರಕ್ಕೆ ಆಹಾರ ಕಿಟ್ ವಿತರಿಸಲಾಯಿತು. ಈ ವೇಳೆ ಯುವ ಘಟಕದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಯುವ ಘಟಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.