ಪೆರುವಾಜೆ ಪ ಜಾತಿ ಕಾಲೋನಿಯ 17 ಮಂದಿಗೆ ಕಿಟ್ ವಿತರಣೆ

Advt_Headding_Middle
Advt_Headding_Middle

 

ಪೆರುವಾಜೆ ಗ್ರಾಮದ ಬೊಟ್ಟತ್ತಾರು ಎಂಬಲ್ಲಿ ಪರಿಶಿಷ್ಟ ಜಾತಿಯ 17 ಕುಟುಂಬಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೀಡಿದ ಆಹಾರ ಸಾಮಗ್ರಿಗಳ ಕಿಟ್ ನ್ನು ಕೆಪಿಸಿಸಿ ಸದಸ್ಯ ಕೃಷ್ಣಪ್ಪ ರವರು ವಿತರಿಸಿದರು, ಈ ಸಂದರ್ಭದಲ್ಲಿ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ದೀಪಕ್ ಶೆಟ್ಟಿ, ನಿತಿನ್ ರಾಜ್ ಶೆಟ್ಟಿ, ತಾಜುಧ್ಧೀನ್, ಹುಕ್ರಪ್ಪ, ಅಜೀಜ್ ಕಡಬ, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.