Breaking News

ಐವರ್ನಾಡು ಸಹಕಾರಿ ಸಂಘದಲ್ಲಿ ಗೇರುಬೀಜ ಖರೀದಿ

Advt_Headding_Middle
Advt_Headding_Middle

 

ಐವರ್ನಾಡು ಸಹಕಾರಿ ಸಂಘದ ಮುಖಾಂತರ ಐವರ್ನಾಡಿನಲ್ಲಿ ಗೇರು ಬೀಜ ಖರೀದಿಸುತ್ತಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಗೇರುಬೀಜ ಮಾರಾಟ ಮಾಡುತ್ತಿದ್ದಾರೆ.
ಕೊರೊನಾ ವೈರಸ್ ಲಾಕ್ ಡೌನ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಪ್ರಾರಂಭಮಾಡಿದ ಖರೀದಿ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಬಂದು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.
ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ. ಹಾಗೂ ಆಡಳಿತ ಮಂಡಳಿಯವರು ಈ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಗ್ರಾಮದ ಪ್ರತಿ ವಾರ್ಡ್ ನಲ್ಲಿ ಜನರಿಗೆ ದಿನಸಿ ಸಾಮಾಗ್ರಿಗಳನ್ನು ಒದಗಿಸಿರುತ್ತಾರೆ.
ಮತ್ತು ಅಗತ್ಯ ತರಕಾರಿಗಳನ್ನು ಕೂಡಾ ಮನೆ ಬಾಗಿಲಿಗೆ ತಲುಪಿಸಿ ಮಾರಾಟದ ವ್ಯವಸ್ಥೆ ಮಾಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.