ಸುಳ್ಯ: ಮರಾಟಿ ಸಮಾಜ ಸೇವಾ ಸಂಘದಿಂದ ಆಹಾರ ಕಿಟ್ ವಿತರಣೆ

Advt_Headding_Middle
Advt_Headding_Middle
Advt_Headding_Middle

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ತಾಲೂಕಿನ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆಯು ಮೇ. 25ರಂದು ನಡೆಯಿತು. ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಸುಮಾರು 225 ಬಡ ಕುಟುಂಬಗಳಿಗೆ ಅಕ್ಕಿ ಮತ್ತು ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.

ಸುಳ್ಯ ಆಸುಪಾಸಿನವರು ಸಂಘದ ಸಭಾಭವನಕ್ಕೆ ಆಗಮಿಸಿದರೆ ಉಳಿದಂತೆ ತಾಲೂಕಿನ ಬೇರೆ ಬೇರೆ ಗ್ರಾಮಗಳ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಸಂಘದ ವತಿಯಿಂದ ಮಾಡಲಾಯಿತು. ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಜಿ. ದೇವಪ್ಪ ನಾಯ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷ ಜಿ.ಬಿ. ನಾಯ್ಕ, ಕೋಶಾಧಿಕಾರಿ ಎ. ಐತ್ತಪ್ಪ, ಸುಳ್ಯ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ಸಮಾಜ ಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಘುನಾಥ ಜಟ್ಟಿಪಳ್ಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.