HomePage_Banner
HomePage_Banner
HomePage_Banner
HomePage_Banner

ಇಬ್ಬರು ಯುವಕರ ಸಹಿತ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೋನಾ ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಈ ಮೂವರೂ ಮಹಾರಾಷ್ಟ್ರದಿಂದ ಬಂದವರು. ಇವರಲ್ಲಿ ಇಬ್ಬರು ಯುವಕರು.

ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ 69 ಕೊರೋನಾ ಪ್ರಕರಣಗಳು ವರದಿಯಾಗಿವೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.