HomePage_Banner
HomePage_Banner
HomePage_Banner
HomePage_Banner

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ

ದಕ್ಷಿಣ ಕನ್ನಡದಲ್ಲಿ 6 ಮಂದಿಗೆ ಕೊರೋನಾ ದೃಢ

ಉಡುಪಿ ಜಿಲ್ಲೆಯಲ್ಲಿ 27 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ 75 ಕೊರೋನಾ ಸೋಂಕು ಪ್ರಕರಣ

 ದಕ್ಷಿಣ ಕನ್ನಡದಲ್ಲಿ ಇಂದು 6 ಮಂದಿಗೆ ಕೊರೋನಾ ದೃಢಪಟ್ಟಿದೆ.  ಉಡುಪಿ ಜಿಲ್ಲೆಯಲ್ಲಿ 27 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು,
ರಾಜ್ಯದಲ್ಲಿ ಇಂದು 75 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 2493 ಕೊರೋನಾ ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೊರೋನಾ ದೃಢಪಟ್ಟ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ 61 ವರ್ಷದ ಗಂಡು, 62 ವರ್ಷದ ಹೆಣ್ಣು, 50 ವರ್ಷದ ಗಂಡು, 25 ವರ್ಷದ ಗಂಡು, 36 ವರ್ಷದ ಗಂಡು ಹಾಗೂ 18 ವರ್ಷದ ಹೆಣ್ಣಿನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.