HomePage_Banner
HomePage_Banner
HomePage_Banner
HomePage_Banner

ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಒಳಪ್ರವೇಶಕ್ಕೆ ನಿರ್ಬಂಧ

ಸುಳ್ಯ ಸ್ಟೇಷನ್

ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಕೆಲವೆಡೆ ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಒಳಪ್ರವೇಶಕ್ಕೆ ಕೆಲವೊಂದು ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ.
ಅದರಂತೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ಳಾರೆ ಠಾಣೆಗಳಲ್ಲೂ ಈ ವ್ಯವಸ್ಥೆ ಜಾರಿಗೆ ಬಂದಿದೆ.
ಮುನ್ನೆಚ್ಚರಿಕಾ ದೃಷ್ಟಿಯಿಂದ ಸಾರ್ವಜನಿಕರ ಒಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಾಹಿರಾತು

ಠಾಣೆಯ ಎದುರಿನ ಜಗಲಿಯಲ್ಲಿ ದೂರು ದಾಖಲೆಗೆ ಅಗತ್ಯವಿರುವ ಒಂದು ಮೇಜನ್ನು ಇರಿಸಿ ಸಾರ್ವಜನಿಕರಿಗೆ ಅನುಕೂಲಕ್ಕೆ ಅನುವು ಮಾಡಿಕೊಡಲಾಗಿದೆ. ಇಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಾರೆ.

ಸುಬ್ರಹ್ಮಣ್ಯ ಸ್ಟೇಷನ್
ಠಾಣೆಯ ಒಳಗೆ ಕರ್ತವ್ಯದಲ್ಲಿರುವವರು ಒಳಗಡೆಯೇ ಇರುತ್ತಾರೆ. ಹೊರಗಡೆ ಕರ್ತವ್ಯದಲ್ಲಿರುವವರು ಹೊರಗಡೆಯೇ ಇರುತ್ತಾರೆ. ಇವರು ಸರದಿ ಪ್ರಕಾರ ಕರ್ತವ್ಯ ನಿರ್ವಹಿಸುತ್ತಾರೆ.

ಬೆಳ್ಳಾರೆ ಸ್ಟೇಷನ್

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.