ಸುಳ್ಯ ಶ್ರೀ ಶಾರದಾ ಪ್ರೌಢಶಾಲಾ ನೂತನ ಮುಖ್ಯೋಪಾಧ್ಯಾಯಿನಿಯವರಿಗೆ ಅಧಿಕಾರ ಹಸ್ತಾಂತರ

Advt_Headding_Middle
Advt_Headding_Middle


ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಮಲತ ಪಿ. ಅವರು ಇಂದು ತಮ್ಮ ಹುದ್ದೆ ಯಿಂದ ವಯೋನಿವೃತ್ತಿ ಹೊಂದಿರುತ್ತಾರೆ. ಅವರು ತಮ್ಮ ಅಧಿಕಾರ ಹಾಗೂ ಜವಾಬ್ದಾರಿಯನ್ನು ಹಿರಿಯ ಶಿಕ್ಷಕಿ ಶ್ರೀಮತಿ ಭಾರತಿ ಪಿ. ಇವರಿಗೆ ಸಿಬ್ಬಂದಿಗಳ ಸಮ್ಮುಖದಲ್ಲಿ ಅಧಿಕಾರವನ್ನು ಹಸ್ತಾಂತರ ಮಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.