ಅರಂತೋಡಿನ ವಿವಾಹ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್

Advt_Headding_Middle

ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿದ ಹಿನ್ನಲೆಯಲ್ಲಿ ಆ ಮದುವೆಯಲ್ಲಿ ಭಾಗಿಯಾದವರ ಮಾಹಿತಿ ಕಲೆ ಹಾಕಿ ಹೋಂ ಕ್ವಾರಂಟೇನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದೇ ಮದುವೆಯಲ್ಲಿ ಪಾಲ್ಗೊಂಡಿದ್ದ ದೇವಚಳ್ಳ ಗ್ರಾಮದ ತಳೂರಿನ ಎರಡು ಕುಟುಂಬದ 7 ಜನರಿಗೆ ಹೋಂ ಕ್ವಾರಂಟೇನ್ ಮಾಡಲಾಗಿದೆಯೆಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.