ದಕ್ಷಿಣ ಕನ್ನಡದಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್

Advt_Headding_Middle
Advt_Headding_Middle
Advt_Headding_Middle

 

ಉಡುಪಿಯಲ್ಲಿ 62 ಮಂದಿಗೆ ಕೊರೋನಾ ಸೋಂಕು

ರಾಜ್ಯದಲ್ಲಿ ಇಂದು 267 ಪಾಸಿಟಿವ್ ಪ್ರಕರಣ

ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 62 ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 472ಕ್ಕೆ ಏರಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಹೊಸ ಪ್ರಕರಣ ವರದಿಯಾಗಿದೆ. ಇಬ್ಬರು ಕೂಡಾ ಮಹಾರಾಷ್ಟ್ರದಿಂದ ಬಂದವರು. ಒಟ್ಟು ಪ್ರಕರಣಗಳ ಸಂಖ್ಯೆ 139ಕ್ಕೇರಿದೆ. 7ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಇಂದು 267 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ 250 ಮಂದಿ ಅಂತಾರಾಜ್ಯ ದಿಂದ ಬಂದವರು. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4063ಕ್ಕೇರಿದೆ. ಇಂದು ಒಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 3 ಪ್ರಕರಣ ವರದಿಯಾಗಿದೆ. ಕಾಸರಗೋಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. *ಕೇರಳ* ರಾಜ್ಯದಲ್ಲಿ 83 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1483ಕ್ಕೇರಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.