HomePage_Banner
HomePage_Banner
HomePage_Banner
HomePage_Banner

ಕೊರೋನಾ ವಾರಿಯರ್ಸ್‌ಗಳ ಎಚ್ಚರ ಮತ್ತು ತಾಳ್ಮೆ : ವೀಡಿಯೋ ವೈರಲ್


ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೊರೋನಾ ವಾರಿಯರ್ಸ್‌ಗಳು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ರೋಗಿಗಳ ಶುಶ್ರೂಶೆಗಾಗಿ ಅವರು ಯಾವ ರೀತಿ ಸಜ್ಜಾಗಬೇಕು, ಸೇವೆಗೈದು ಹಿಂತಿರುಗುವಾಗ ಯಾವ ರೀತಿಯ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.