ಗ್ರಾಮ ಪಂಚಾಯತ್ ಗೆ ಚುನಾವಣೆ ನಡೆಸುವಂತಾಗಬೇಕು, ಅಥವಾ ಆಡಳಿತಾಧಿಕಾರಿ ನೇಮಿಸಲಿ : ಮುತ್ತಪ್ಪ ಪೂಜಾರಿ ಮೊರಂಗಲ್ಲು

Advt_Headding_Middle
Advt_Headding_Middle
Advt_Headding_Middle

ಗ್ರಾಮ ಪಂಚಾಯತ್ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುವುದು ಕಾನೂನು ಬಾಹಿರವಾಗಿದೆ. ಪಂಚಾಯತ್ ನ ಅವಧಿ ಮುಗಿದ ಕೂಡಲೆ ಚುಣಾವಣೆ ನಡೆಸುವಂತಾಬೇಕು.

ಲಾಕ್ ಡೌನ್ ಇರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗಲಿಲ್ಲ. ಇದೀಗ ಸಡಿಲಿಕೆಯ ಸಂದರ್ಭದಲ್ಲಿ ಚುನಾವಣೆ ನಡೆಸುವ ಬಗ್ಗೆ ಸರಕಾರ ಚಿಂತನೆ ನಡೆಸಬೇಕು. ಅಥವಾ ನೇರವಾಗಿ ಆಡಳಿತಾಧಿಕಾರಿಯನ್ನು ನೇಮಿಸುವಂತಾಗಲಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.