ಐವರ್ನಾಡು : ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಮಿತಿ ಸಭೆ

Advt_Headding_Middle
Advt_Headding_Middle
Advt_Headding_Middle

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮವಾಗಿ ಸಭೆಯು ಜೂ.4 ರಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಮಳೆಗಾಲದಲ್ಲಿ ಆಕಸ್ಮಿಕವಾಗಿ ಆಗುವ ತೊಂದರೆಗಳ ಬಗ್ಗೆ ಮಾತನಾಡಿ ಗ್ರಾಮದಲ್ಲಿ ಸಂಘಸಂಸ್ಥೆಗಳು ಮತ್ತು ವಾರ್ಡ್ ಸದಸ್ಯರು ಸಹಕರಿಸುವಂತೆ ಮತ್ತು ಸಹಾಯವಾಣಿಯನ್ನು ರಚಿಸುವ ಬಗ್ಗೆ ಮಾತನಾಡಿದರು.


ಬೆಳ್ಳಾರೆ ಉಪವಲಯ ಅರಣ್ಯಾಧಿಕಾರಿ ಪ್ರಸಾದ್ ರವರು ಮಾತನಾಡಿ ಅಪಾಯದಲ್ಲಿರುವ ಮರಗಳ ಬಗ್ಗೆ ಊರವರು ಮಾಹಿತಿ ನೀಡಿದರೆ ಸರಕಾರಿ ಜಾಗದಲ್ಲಿರುವ ಮರಗಳ ತೆರವುಗೊಳಿಸಲಾಗುವುದು ಎಂದು ಹೇಳಿದರು.


ಗ್ರಾಮಸ್ಥರು ಕೆಲವು ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ವಿನಂತಿಸಿದರು.
ಮೆಸ್ಕಾಂ ಇಲಾಖೆಯ ಲೈನ್ ಮೆನ್ ನವೀನರವರು ,ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.