HomePage_Banner
HomePage_Banner
HomePage_Banner

ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ವತಿಯಿಂದ ವಿಶ್ವಪರಿಸರ ದಿನವಾದ ಜೂ.,5 ರಂದು ಮಂಜುಶ್ರೀ ಕಟ್ಟಡದ ಬಳಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಮಂಜುಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ಜಯಪ್ರಸಾದ್ ಕಜೆತ್ತಡ್ಕ,ಮಾಜಿ ಅಧ್ಯಕ್ಷ ಕುಮಾರ ಕಟ್ಟತ್ತಾರು,ನಾಗಪ್ಪ ಗೌಡ ಪಾಲೆಪ್ಪಾಡಿ,ಶಿವಪ್ರಸಾದ್ ದರ್ಖಾಸ್ತು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.