HomePage_Banner
HomePage_Banner
HomePage_Banner
HomePage_Banner

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ವಿಶ್ವಪರಿಸರ ದಿನಾಚರಣೆ

ಗಾಂಧಿನಗರ ಜೈ ಬಾರತ್ ಯುವಕ ಮಂಡಲದ ಆಶ್ರಯದಲ್ಲಿ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಜೂ.೫ ರಂದು ಅಂಗನವಾಡಿ ವಠಾರದಲ್ಲಿ ನಡೆಯಿತು.


ಜೈ ಭಾರತ್ ಅಧ್ಯಕ್ಷರಾದ ಇಕ್ಬಾಲ್ ಗಿಡ ನೆಡುವ ಮೂಲಕ ಕಾರ್ಯಕ್ರಮ ಆಚರಿಸಿದರು. ಸುಳ್ಯ ತಾಲೂಕು ಯವಜನ ಸಂಯುಕ್ತ ಮಂಡಳಿ ನಿರ್ದೇಶಕ ಆರ್.ಕೆ ಮಹಮ್ಮದ್, ಪ್ರಧಾನ ಕಾರ್ಯದರ್ಶಿ ಬಶೀರ್ ನ್ಯಾಷನಲ್, ಉಪಾಧ್ಯಕ್ಷ ಎನ್.ಬಿ ಚೋಮ, ಕ್ರೀಡಾ ಕಾರ್ಯದರ್ಶಿ ಅನ್ಸಾದ್,ಅಂಗನವಾಡಿ ಶಿಕ್ಷಕಿ ಶೋಬಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.