Breaking News

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹೂಗಿಡ ವಿತರಣೆ

Advt_Headding_Middle
Advt_Headding_Middle
Advt_Headding_Middle

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸುಳ್ಯ ಬೂಡು ಅಂಗನವಾಡಿ ಕೇಂದ್ರದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹೂವಿನ ಗಿಡವನ್ನು ವಿತರಿಸಲಾಯಿತು.

ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಶೈಲಜಾರವರು ಗಿಡಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್, ಗೋಪಾಲ್ ನಡುಬೈಲು, ಸಂಜೀವ, ಕುಸುಮಾಧರ, ಅಂಗನವಾಡಿ ಟೀಚರ್ ಕವಿತಾ, ಸ್ಥಳೀಯ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸೌಮ್ಯರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.