ಸುಬ್ರಹ್ಮಣ್ಯ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ

Advt_Headding_Middle
Advt_Headding_Middle
Advt_Headding_Middle

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಜೂ. 4 ಮತ್ತು 5 ರಂದು ನಡೆಯಿತು.


ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇವುಗಳ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಉದ್ಯಮಿ ರವಿ ಕಕ್ಕೆಪದವು ಮತ್ತು ರೋ. ಗೋಪಾಲ್ ಎಣ್ಣೆಮಜಲುರವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪರಿಸರದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ರವಿ ಕಕ್ಕೆಪದವುರವರು ಪುಟಾಣಿಗಳಿಗೆ ವನಮಹೋತ್ಸವ ಬಗ್ಗೆ ಮಾಹಿತಿ ನೀಡಿದರು.

ಜೇಸಿ ವಲಯ ಪೂರ್ವಾಧ್ಯಕ್ಷ ಚಂದ್ರಶೇಖರ ನಾಯರ್, ಜೇಸಿ ಅಧ್ಯಕ್ಷ ಮಣಿಕಂಠ, ರೋ. ಉಮೇಶ್ ಕೆ.ಎನ್.ಬಿ, ಶ್ರೀಮತಿ ಗೀತಾರವಿ ಕಕ್ಕೆಪದವು, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯ ಮೋಹನ್ ದಾಸ್ ರೈ, ಪಿ.ಡಿ.ಒ. ಮುತ್ತಪ್ಪ, ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷ ಪ್ರಕಾಶ್ ಆಚಾರ್ಯ, ಲಕ್ಷ್ಮಿ ಪ್ರಕಾಶ್, ಹಿತೇಶ್ ಮಾಣಿಬೈಲು, ಸುಹಾಸ್ ಸುಬ್ರಹ್ಮಣ್ಯ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.