ಬೆಳ್ಳಾರೆಯಲ್ಲಿ ಕ್ವಾರಂಟೈನ್ ನಲ್ಲಿದ್ದು ಪಾಸಿಟಿವ್ ಬಂದಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ನೆಗೆಟಿವ್

Advt_Headding_Middle
Advt_Headding_Middle
Advt_Headding_Middle

 

ಮುಂಬೈಯಿಂದ ಬಂದು ಬೆಳ್ಳಾರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಮನೆಯವರು ಸೇರಿದಂತೆ ಏಳು ಜನರ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು ಅದರ ವರದಿ ಬಂದಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ.

ದರ್ಖಾಸ್ತುವಿನ ಪಾಸಿಟಿವ್ ಬಂದ ವ್ಯಕ್ತಿಯ ತಾಯಿ,ಪತ್ನಿ,ಮಗಳು,ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಆತನ ಗೆಳೆಯರು ಸೇರಿದಂತೆ ಏಳು ಜನರ ಗಂಟಲ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು ಇಂದು ಪರೀಕ್ಷಾ ವರದಿ ಬಂದಿದ್ದು ಎಲ್ಲರ ವರದಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತಪಡಿಸಿವೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.