ಐನೆಕಿದು: ಪರಿಸರ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle

 

ನವಗ್ರಾಮ ಫ್ರೆಂಡ್ಸ್ ವತಿಯಿಂದ ಪರಿಸರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ನವಗ್ರಾಮ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಬಳಿಕ ಈ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.


ಈ ಸಂಧರ್ಭದಲ್ಲಿ ಶ್ರೀ. ಕ್ಷೇ.ಧ.ಗ್ರಾ.ಯೋಜನೆ ಸೇವಾಪ್ರತಿನಿಧಿ ಕು.ಹರ್ಷಿತ ಪಿ, ಇವರು ಪರಿಸರ ದಿನದ ಮಹತ್ವವನ್ನು ತಿಳಿಸಿದರು. ಲೋಹಿತ್ ಕೆ, ಗೋಪಿಕಾ, ಪೂರ್ಣಿಮ ಮತ್ತಿತರರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.