ಕನಕಮಜಲು ಯುವಕಮಂಡಲ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle

 

ಯುವಜನ ವಿಕಾಸಕೇಂದ್ರ ಯುವಕ ಮಂಡಲ ಕನಕಮಜಲು ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು.


ಕನಕಮಜಲು ಯುವಕ ಮಂಡಲದ ವತಿಯಿಂದ ದಿ. ಎಲ್ಯಣ್ಣ ಗೌಡ ಅವರ ಸ್ಮರಣಾರ್ಥ ದಿವಂಗತರ ಗೃಹದಲ್ಲಿ ಮಾಯಣ ರಹಿತ ಉತ್ತಮ ತಳಿಯ ಹಲಸಿನ ಗಿಡವನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಈಶ್ವರ ಕೊರಂಬಡ್ಕ, ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.