ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಆಶ್ರಯದಲ್ಲಿ 6000 ಕುಟುಂಬಗಳಿಗೆ ತರಕಾರಿ ಬೀಜ ವಿತರಣೆ

Advt_Headding_Middle
Advt_Headding_Middle
Advt_Headding_Middle


ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಜೂ. ೮ರಂದು ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ. ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿಯ ವತಿಯಿಂದ ತರಕಾರಿ ಬೀಜ ವಿತರಣೆ ನಡೆಯುವುದು.

ಸುಳ್ಯ ತಾಲೂಕಿನ ೨೮ ಗ್ರಾಮ ಪಂಚಾಯತ್ ವ್ಯಾಪ್ತಿ ಮತ್ತು ನಗರ ವ್ಯಾಪ್ತಿ ಸೇರಿ ಒಟ್ಟು ೬೦೦೦ಕುಟುಂಬಗಳಿಗೆ ತರಕಾರಿ ಬೀಜದ ಪ್ಯಾಕೆಟ್‌ಗಳನ್ನು ಹಂಚಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.