HomePage_Banner
HomePage_Banner
HomePage_Banner
HomePage_Banner

ಮರ್ಕಂಜ : ರೋಗಗಳ ವಿರುದ್ಧ ಜಾಗೃತಿ, ಮಾಹಿತಿ

 

ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಪ್ರಚಾರ ಹಾಗೂ ಮನೆ ಮನೆಗೆ ಭೇಟಿ ನೀಡಿ ಕೊರೋನ, ಡೆಂಗ್ಯೂ, ಮಲೇರಿಯಾ ನಿಯಂತ್ರಣ ಕೆ ಮುನ್ನೆಚ್ಚರಿಕೆ ಕ್ರಮಗಳ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು.

ಜೊತೆ ಜೊತೆಗೆ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಐಇಸಿ ಕಾರ್ಯಕ್ರಮ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಸುಪ್ರಭಾ, ಗ್ರಾಮ ಪಂಚಾಯಿತಿ ಸದಸ್ಯರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಿಡಿಒ ಸಂತೋಷ್ ಕುಮಾರ್ ಗ್ರಾಮದ ಹಲವು ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.