ತಾಲ್ಲೂಕು ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುರೇಶ್ ಅಮೈ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಮುಳುಗಾಡು

Advt_Headding_Middle
Advt_Headding_Middle

 

ಸುಳ್ಯ ತಾಲ್ಲೂಕು ಕಿಸಾನ್ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ಸುರೇಶ್ ಅಮೈ ಆಯ್ಕೆಯಾಗಿದ್ದಾರೆ .

ಸುರೇಶ್ ಅಮೈ

ದ.ಕ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಮುಳುಗಾಡು ಅವರನ್ನು ಆಯ್ಕೆಮಾಡಲಾಗಿದೆ.

ಸನತ್ ಮುಳುಗಾಡು

ಈ ಆಯ್ಕೆಯನ್ನು ದ.ಕ.ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಮಾಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.