ನಾಳೆ (ಜೂ.16) ವಿದ್ಯುತ್ ಸರಬರಾಜು ಇಲ್ಲ

Advt_Headding_Middle
Advt_Headding_Middle


ಜೂ.16ರಂದು ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ,ಶ್ರೀರಾಂಪೇಟೆ,

ಸಂಪಾಜೆ,ಕೊಲ್ಚಾರ್, ಕಾವು,ಅಜ್ಜಾವರ,ಕೇನ್ಯ-ಸುಬ್ರಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.