ಬೆಳ್ಳಾರೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Advt_Headding_Middle
Advt_Headding_Middle

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೆಳ್ಳಾರೆಯಲ್ಲಿ ಡಿ. ಕೆ .ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭದ ಪೂರ್ವಭಾವಿ ಸಭೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.


ಬೆಳ್ಳಾರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರು ಭಾಗವಹಿಸಿದ್ದು, ಈ ಸಭೆಯಲ್ಲಿ ಕೆಪಿಸಿಸಿ ವೀಕ್ಷಕ ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಹೇಶ್ ರೈ, ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್, ಸುಳ್ಯ ವಿಧಾನ ಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾಮತ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧೀಕ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರವೀಣ ರೈ ಮರುವಂಜ,

ಯನ್ .ಎಸ್ .ಯು. ಐ .ಅಧ್ಯಕ್ಷ ಪವನ್ ರೈ, ಬೆಳ್ಳಾರೆ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಕುಂತಳಾನಾಗರಾಜ್, ಅನುಸೂಯ ಪೆರುವಾಜೆ, ಉಪಾಧ್ಯಕ್ಷರಾದ ಸುನಿಲ್ ರೈ, ನಂದರಾಜ ಸಂಕೇಶ, ಮುಸ್ತಫ, ಸಹಕಾರಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಲೋಕನಾಥ ರೈ, ಕಳಂಜ ವಿಶ್ವನಾಥ ರೈ, ಓವಿನ್ ಪಿಂಟೋ, ಜಮಾಲುದ್ದಿನ್, ರಘನಾಥ ರೈ, ಕರುಣಾಕರ ಆಳ್ವ, ವಿಠಲದಾಸ್, ಕಂದಸ್ವಾಮಿ.ಬಶೀರ್ ಮತ್ತಿತರರು, ಸಾಮಾಜಿಕ ಜಾಲತಾಣದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಪದಗ್ರಹಣದ ಮಾಹಿತಿ ನೀಡಿದರು. ಆನಂದ ಬೆಳ್ಳಾರೆ ಸ್ವಾಗತಿಸಿದರು, ಲೋಕೇಶ ಕೇರ್ಪಡ ನಿರೂಪಣೆ ಮಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.