ದೇವಚಳ್ಳ : ಮಾಸ್ಕ್ ದಿನ‌ ಆಚರಣೆ

Advt_Headding_Middle
Advt_Headding_Middle

 

ಕೋವಿಡ್ ೧೯ ಹರಡದಂತೆ ಮಾಸ್ಕ್ ಹಾಕಿಕೊಳ್ಳಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಸ್ಕ್ ದಿನ ಆಚರಣೆಯನ್ನು ಇಂದು ದೇವಚಳ್ಳ ಪಂಚಾಯತ್ ನಲ್ಲಿ ಆಚರಿಸಲಾಯಿತು.

ಆ ಪ್ರಯುಕ್ತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ, ಪಿಡಿಓ ಕಾವ್ಯ, ಕಾರ್ಯದರ್ಶಿ ಗುರುಪ್ರಸಾದ್ ಸೇರಿದಂತೆ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.