ಬಾಳುಗೋಡು: ದಿ. ಗಿರಿಯಪ್ಪ ಗೌಡ ಕಟ್ಟೆಮನೆ ಸ್ಮಾರಕ ಬಯಲು ರಂಗಮಂದಿರ ಲೋಕಾರ್ಪಣೆ

Advt_Headding_Middle
Advt_Headding_Middle
Advt_Headding_Middle

advertisement

ಸುಳ್ಯ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್,ರೋಟರಿ ಸುವರ್ಣ ಮಹೋತ್ಸವ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ದಾನಿಗಳ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಿಂದ ಬಾಳುಗೋಡಿನ ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ಸುಸಜ್ಜಿತ ಸ್ನಾನಗೃಹ, ಶೌಚಾಲಯ, ದಿ.ಗಿರಿಯಪ್ಪ ಗೌಡ ಕಟ್ಟೆಮನೆ ಸ್ಮರಣಾರ್ಥ ಬಯಲು ರಂಗಮಂದಿರ ನಿರ್ಮಾಣಗೊಂಡಿದ್ದು ಇದರ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಿತು.

ರೋಟರಿಯ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಜೋಸೆಫ್ ಮ್ಯಾಥ್ಯೂ ಕಂಫರ್ಟ್ ಸ್ಟೇಶನ್ ಉದ್ಘಾಟಿಸಿದರು.

ಶಾಸಕ ಎಸ್ ಅಂಗಾರ ಅವರು ಬಯಲು ರಂಗಮಂದಿರವನ್ನು ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಡಾ. ಪುರುಷೋತ್ತಮ ಕಟ್ಟೆಮನೆ ವಹಿಸಿದ್ದರು.

ವೇದಿಕೆಯಲ್ಲಿ ರೋಟರಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ ಸವಣೂರು, ಕಾರ್ಯದರ್ಶಿ ಗಣೇಶ್ ಭಟ್ ಪಿ, ರೋಟರಿ ಪೂರ್ವಾಧ್ಯಕ್ಷ ದಯಾನಂದ ಆಳ್ವ, ರೋಟರಿ ಅಸಿಸ್ಟೆಂಟ್ ಗವರ್ನರ್ ಡಾಕ್ಟರ್ ಕೇಶವ್ ಪಿ.ಕೆ, ಸುಳ್ಯ ರೋಟರಿ ಕ್ಲಬ್ ಕಾರ್ಯದರ್ಶಿ ಸನತ್ ಪಿ.ಆರ್, ಹರಿಹರ ಪಲ್ಲತಡ್ಕ ಗ್ರಾ.ಪಂ ಅಧ್ಯಕ್ಷ ಹಿಮ್ಮತ್ ಕೆ ಸಿ, ಸುಳ್ಯ ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಡಾ. ಹರ್ಷಿತಾ ಪುರುಷೋತ್ತಮ, ಖಜಾಂಜಿ ಪೂಜಾ ಸಂತೋಷ್, ಶಿರಾಡಿ ದೈವಸ್ಥಾನ ಬೆಟ್ಟಮಕ್ಕಿ ಇದರ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಆಲ್ಕಬೆ, ರೋಟರಿ ಸಮುದಾಯದಳ ಬಾಳುಗೋಡು ಇದರ ಅಧ್ಯಕ್ಷ ವಸಂತ ಕಿರಿಭಾಗ, ಕಾರ್ಯದರ್ಶಿ ಡಾ. ಸೋಮಶೇಖರ ಕಟ್ಟೆಮನೆ, ವಿಶ್ವ ಯುವಕ ಮಂಡಲ ಬಾಳುಗೋಡು ಇದರ ಅಧ್ಯಕ್ಷ ರಾಧಾಕೃಷ್ಣ ಕಟ್ಟೆಮನೆ ಉಪಸ್ಥಿತರಿದ್ದರು.

 

ಫೋಟೊ : ಉಲ್ಲಾಸ್ ಮುಚ್ಚಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.