Breaking News

ಕಲ್ಮಡ್ಕ: ಆರೋಗ್ಯ, ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

Advt_Headding_Middle
Advt_Headding_Middle

ಕೊರೋನ ಮಹಾಮಾರಿ ಸಂದರ್ಭ ವಿಶೇಷ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತೆಯರಿಗೆ ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಜರುಗಿತು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಸುಬ್ರಹ್ಮಣ್ಯ ಜೋಷಿ , ಆಡಳಿತಮಂಡಳಿಯವರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.