ಮುಳಿಯಡ್ಕ, ವಾಲ್ತಾಜೆ ರಸ್ತೆ ಮತ್ತು ಮೊಬೈಲ್ ಟವರ್ ನಿರ್ಮಾಣಕ್ಕಾಗಿಉಸ್ತುವಾರಿ ಸಚಿವರು, ಶಾಸಕರಿಗೆ ಮನವಿ ಭರವಸೆ

Advt_Headding_Middle
Advt_Headding_Middle

ದೇವಚಳ್ಳ ಗ್ರಾಮದ ಮುಳಿಯಡ್ಕ ವಾಲ್ತಾಜೆ ರಸ್ತೆ ಅಭಿವೃದ್ಧಿ ಮತ್ತು ವಾಲ್ತಾಜೆ, ಮುಳಿಯಡ್ಕ, ಕಂದ್ರಪ್ಪಾಡಿ , ಕುಂಬಾರಕೇರಿ, ಭಾಗದಲ್ಲಿ ಜಿಯೋ ಟವರ್ ನಿರ್ಮಾಣಕ್ಕಾಗಿ ಸಂಬಂಧಪಟ್ಟ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮಾನ್ಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿರವರಿಗೆ ಮತ್ತು ಸುಳ್ಯ ಶಾಸಕ ಶ್ರೀ ಎಸ್ ಅಂಗಾರರವರಿಗೆ ಊರವ ಪರವಾಗಿ ಚಂದ್ರಶೇಖರ್ ಕಡೋಡಿ ಮನವಿ ಸಲ್ಲಿಸಿದರು, ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ್ ಮುಂಡೋಡಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.