ಪೈಂಬೆಚ್ಚಾಲು ಸ.ಕಿ .ಪ್ರಾ ಶಾಲೆಗೆ ನೂತನ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ

Advt_Headding_Middle
Advt_Headding_Middle

 

ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ರವರು 2019 -20 ನೇ ಸಾಲಿನ ಶಾಸಕರ ಸ್ಥಳಿಯ ಪ್ರದೇಶಾಭಿವೃದ್ದಿ ಯೋಜನೆ ಅಡಿಯಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೋಲ್ಚಾರಿನ ಪೈಂ ಬೆಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನೂತನ ಶೌಚಾಲಯ ನಿರ್ಮಾಣಕ್ಕೆ ರೂ. 3 ಲಕ್ಷ ಅನುದಾನ ಬಿಡುಗಡೆಗೊಂಡಿದೆ. ಶೌಚಾಲಯ ನಿರ್ಮಿಸಲು ಅನುದಾನ ಒದಗಿಸಿಕೊಡುವಂತೆ ಸ್ಥಳೀಯ ಪಂಚಾಯತ್ ಸದಸ್ಯೆ ಗೀತಾ ಕೋಲ್ಚಾರು, ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಮನವಿ ಸಲ್ಲಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.