ಸುಳ್ಯ ಜೂನಿಯರ್ ಕಾಲೇಜಿನ ಪರೀಕ್ಷಾ ಕೇಂದ್ರದ ಬಳಿ ಟ್ರಾಫಿಕ್ ಜಾಮ್: ದೂರದಲ್ಲಿ ಪೋಷಕರು ವಾಹನ ಪಾರ್ಕ್ ಮಾಡಲು ಮನವಿ

Advt_Headding_Middle

ಸುಳ್ಯದ ಜೂನಿಯರ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರು ಮಧ್ಯಾಹ್ನ ಮಕ್ಕಳನ್ನು ಕರೆದೊಯ್ಯಲು ಜೂನಿಯರ್ ಕಾಲೇಜು ಮಹಾದ್ವಾರದವರೆಗೆ ವಾಹನಗಳಲ್ಲಿ ಬರುತ್ತಿರುವುದರಿಂದ ಅಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಮಾತ್ರವಲ್ಲದೆ ಸಾಮಾಜಿಕ ಅಂತರ ಪಾಲನೆ ಕೂಡಾ ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಪೋಷಕರು ಯುವಜನ ಸಂಯುಕ್ತ ಮಂಡಳಿ ಬಳಿ ಇರುವ ಮೈದಾನದಲ್ಲಿ ವಾಹನ ನಿಲ್ಲಿಸಿ ಜೂನಿಯರ್ ಕಾಲೇಜು ವರೆಗೆ ನಡೆದುಕೊಂಡು ಬರಬೇಕೆಂದು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ವಿನಂತಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.