HomePage_Banner
HomePage_Banner
HomePage_Banner
HomePage_Banner

ಸುಳ್ಯದಲ್ಲಿ ನಾಲ್ಕು ಕೊರೋನಾ ಪಾಸಿಟಿವ್

 

ಸುಳ್ಯದಲ್ಲಿ ನಾಲ್ಕು ಮಂದಿಗೆ ಕೊರೋನಾ ದೃಢಪಟ್ಟಿದೆ.

ಕನಕಮಜಲು ಸಮೀಪದ ಸುಣ್ಣಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ಧ, ಐವರ್ನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.