ಕೊಲ್ಲಮೊಗ್ರು: ಗುರುವ ಕಟ್ಟ ಅವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle
Advt_Headding_Middle

ಕೊಲ್ಲಮೊಗ್ರು ಗ್ರಾ.ಪಂ ನಲ್ಲಿ ಕಳೆದ ಹಲವು ವರ್ಷಗಳಿಂದ ಸಿಬ್ಬಂದಿಯ‍ಾಗಿದ್ದು ದುಡಿಯುತ್ತಿದ್ದು ಮುಂಭಡ್ತಿ ಹೊಂದಿ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಅವರನ್ನು ಇಂದು ಗ್ರಾ.ಪಂ ವತಿಯಿಂದ ಬೀಳ್ಕೊಡಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಮತ್ತು ಸದಸ್ಯರು, ಪಿಡಿಒ, ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.