HomePage_Banner
HomePage_Banner
HomePage_Banner
HomePage_Banner

ಕೊರೊನಾ ದೃಢಪಟ್ಟ ಯುವಕರು ಕೋವಿಡ್ ಆಸ್ಪತ್ರೆಗೆ ಶಿಫ್ಟ್

ಐವರ್ನಾಡಿನ ಜಬಳೆಯಲ್ಲಿ ಇಬ್ಬರು ಯುವಕರಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನು ಇಂದು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಾಹ್ನ ಮಂಗಳೂರಿನಿಂದ ಆಂಬ್ಯುಲೆನ್ಸ್ ಜಬಳೆಗೆ ಬಂದಿದ್ದು ಅವರನ್ನು ಮಂಗಳೂರಿಗೆ ಕರೆದುಕೊಂಡು ಹೋಗಲಾಯಿತು.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಅಶ್ವಥಿ,ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್,ಆರೋಗ್ಯ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.