ಹರಿಹರ ಗ್ರಾ.ಪಂ ವತಿಯಿಂದ ನಿವೃತ್ತರಿಗೆ ಸನ್ಮಾನ

Advt_Headding_Middle
Advt_Headding_Middle
Advt_Headding_Middle


ಹರಿಹರ ಪಲ್ಲತಡ್ಕ ಗ್ರಾ.ಪಂ. ನಲ್ಲಿ ಪಂಪ್ ಆಪರೇಟರ್ ಆಗಿದ್ದು ಇತ್ತೀಚೆಗೆ ನಿವೃತ್ತರಾದ ಶಿವರಾಮ ಚಾಳೆಪ್ಪಾಡಿ ಅವರನ್ನು ಜೂ.೨೭ ರಂದು ಬೀಳ್ಕೊಡಲಾಯಿತು. ಈ ವೇಳೆ ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ವೇದಾವತಿ ಕಟ್ರಮನೆ ಅವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಹಿಮ್ಮತ್ ಕೆ.ಸಿ, ಸಹಕಾರಿ ಸುಧೀರ್ ಕೆ.ವಿ, ಹರಿಹರ ಗ್ರಾ.ಪಂ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.