ಕೊರೋನಾ ಮಹಾಮಾರಿಯ ಮಹಾ ಸ್ಫೋಟ ; ಇಂದು ರಾಜ್ಯದಲ್ಲಿ 1839 ಮಂದಿಗೆ ಕೊರೋನಾ

Advt_Headding_Middle

 

ಕರ್ನಾಟಕ ರಾಜ್ಯದಲ್ಲಿ ಇಂದು 1839 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 21549 ಕ್ಕೇರಿದೆ. 9244 ಮಂದಿ ಗುಣಮುಖರಾಗಿದ್ದಾರೆ. ಇಂದು ರಾಜ್ಯದಲ್ಲಿ 42 ಮಂದಿ ಬಲಿಯಾಗಿದ್ದು, ಸಾವಿನ ಒಟ್ಟು ಸಂಖ್ಯೆ 335 ಕ್ಕೇರಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.