ದ.ಕ. ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

Advt_Headding_Middle

ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ.

ಮಂಗಳೂರಿನ ತೊಕ್ಕೊಟ್ಟು ಬಳಿ ಸಂತೋಷ್ ನಗರ ನಿವಾಸಿ, 52 ವರ್ಷದ ಗಂಡಸು ಕೊರೋನಾಗೆ ಬಲಿಯಾಗಿದ್ದಾರೆ.

ಇವರು ಹೃದಯರೋಗ ಮತ್ತು ನ್ಯುಮೋನಿಯಾದಿಂದಲೂ ಬಳಲುತ್ತಿದ್ದರು.

ದ.ಕ.ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.