ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್ : ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಸುಳ್ಳು ಸಂದೇಶ

Advt_Headding_Middle

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.8 ರಿಂದ 25 ರವರೆಗೆ ಅಪರಾಹ್ನ 1 ಗಂಟೆಯ ನಂತರ ಸ್ವಯಂಪ್ರೇರಿತ ಲಾಕ್ ಡೌನ್ ಇರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಹೇಳಿಕೆಯೊಂದು ಹರಿದಾಡುತ್ತಿದೆ.

ಇಂದು ಬೆಳಗ್ಗಿನಿಂದ ಈ ಸಂದೇಶ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದೆ. ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಆತಂಕ ಎದುರಿಸುತ್ತಿರುವ ಜನ ಇದನ್ನು ಸತ್ಯವೆಂದೇ ನಂಬುತ್ತಿದ್ದಾರೆ.

ಆದರೆ ಅಂತಹ ಯಾವುದೇ ತೀರ್ಮಾನ ಇದುವರೆಗೆ ಆಗಿಲ್ಲ ಎಂಬ ಮಾಹಿತಿ ಸುದ್ದಿಗೆ ಲಭಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.