ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಂಭಾಗದ ತಡೆಗೋಡೆ ಕುಸಿತ

Advt_Headding_Middle
Advt_Headding_Middle


ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಂಬಾಗದ ತಡೆಗೋಡೆ ಕುಸಿದು ಬಿದ್ದಿದೆ .

ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ , ಶಾಲಾ ಅಧ್ಯಾಪಕಿಯರಾದ ಭವಾನಿ , ಪದ್ಮಿನಿ , ಶಾಲಾ ಆಡಳಿತ ಸಮಿತಿ ಸದಸ್ಯ ಆರ್.ಕೆ. ಮೊಹಮ್ಮದ್ ಮತ್ತು ಸ್ಥಳೀಯರು ಸೇರಿ ರಸ್ತೆಯಲ್ಲಿ ಬಿದ್ದಿರುವ ಕಲ್ಲನ್ನು ತೆರವು ಗೊಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.