ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೆ ಮೂವರ ಸಾವು

Advt_Headding_Middle
Advt_Headding_Middle

 

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ.

ಭಟ್ಕಳ, ಉಳ್ಳಾಲ ಹಾಗೂ ಪುತ್ತೂರು ಮೂಲದ ಮೂವರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಜಿಲ್ಲಾಡಳಿತ ಇನ್ನಷ್ಟೇ ನೀಡಬೇಕಿದೆ.

ನಿನ್ನೆ ಜಿಲ್ಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಕಳೆದೊಂದು ವಾರದಿಂದ ಕೊರೋನಾಕ್ಕೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.