Breaking News

ಕೊಚ್ಚಿಲ ಶ್ರೀ ಮಯೂರವಾಹನ ಆಡಳಿತಾಧಿಕಾರಿಯಾಗಿ ರವಿಚಂದ್ರ ಅಧಿಕಾರ ಸ್ವೀಕಾರ

Advt_Headding_Middle
Advt_Headding_Middle

 

ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನ ಕಟ್ಟ,ಕೊಲ್ಲಮೊಗ್ರು ಇದರ ವ್ಯವಸ್ಥಾಪನಾ ಸಮಿತಿಯ ಆಡಳಿತದ ಅವಧಿಯು ಕೊನೆಗೊಂಡಿದ್ದು. ಇದರ ನೂತನ ಆಡಳಿತಾಧಿಕಾರಿಯಾಗಿ ಕೊಲ್ಲಮೊಗ್ರು ಗ್ರಾ.ಪಂ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಅವರನ್ನು ನೇಮಿಸಲಾಗಿದ್ದು ಅವರು ಜು.7 ರಂದು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪರಿಯಂಬಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.