ಜಿಲ್ಲೆಯಲ್ಲಿ ಇಂದು ದಾಖಲೆ ಸಂಖ್ಯೆಯ ಕೊರೋನಾ

Advt_Headding_Middle
Advt_Headding_Middle
Advt_Headding_Middle

 

ಒಂದೇ ದಿನ 183 ಮಂದಿಗೆ ಕೊರೋನಾ ಪಾಸಿಟಿವ್

54 ಮಂದಿಯ ರೋಗ ಸೋಂಕು ಮೂಲವೇ ತಿಳಿದಿಲ್ಲ !


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 183 ಮಂದಿಗೆ ಕೊರೋನಾ ಸೋಂಕು ತಗಲಿದೆ. ಈ ಪೈಕಿ 54 ಮಂದಿಯ ಸೋಂಕಿನ ಮೂಲವೇ ತಿಳಿದಿಲ್ಲ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1542 ಕ್ಕೇರಿದೆ. 3 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಇಂದು ಬಾಣಂತಿ ಸಹಿತ ಮೂವರು ಬಲಿಯಾಗಿದ್ದು, ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.