ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

 

ಸುಳ್ಯ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಏಳು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸುಳ್ಯ ತಾಲ್ಲೂಕಿನಲ್ಲಿ ಖಾಲಿ ಇರುವ ಹರಿಹರ ಪಲ್ಲತಡ್ಕ, ಕಳಂಜ, ಕೊಡಿಯಾಲ, ಕೊಲ್ಲಮೊಗ್ರು, ಮಂಡೆಕೋಲು, ಪೆರುವಾಜೆ , ಉಬರಡ್ಕ ಮಿತ್ತೂರು ಗ್ರಾಮ ಗ್ರಾಮ ಪಂಚಾಯತ್ ವ್ಯಾಪ್ತಿಯ 18ರಿಂದ 45ವರ್ಷ ವಯೋಮಿತಿಯ ಎಸ್ಎಸ್ಎಲ್ ಸಿ ಪಾಸ್/ಪೈಲಾದ ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27.7.2020 ಆಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಚಂದ್ರಶೇಖರ MRW ತಾಲೂಕು ಪಂಚಾಯತ್ ಸುಳ್ಯ ದೂರವಾಣಿ ಸಂಖ್ಯೆ 8105309057 ಯನ್ನು ಇವರನ್ನು ಸಂಪರ್ಕಿಸಬಹುದಾಗಿದೆ.
ಲಗತ್ತಿಸಬೇಕಾದ ದಾಖಲೆಗಳು ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ವಾರ್ಷಿಕ ಆದಾಯ ದೃಢೀಕರಣ, ವಿಕಲಚೇತನರ ಗುರುತಿನ ಚೀಟಿ ಪ್ರತಿ ತರತಕ್ಕದ್ದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.