ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ರಾಜ್ಯದಾದ್ಯಂತ ಪೋಸ್ಟರ್ ಚಳುವಳಿ

Advt_Headding_Middle
Advt_Headding_Middle
Advt_Headding_Middle

ರಾಜ್ಯದ ಸರಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರು ಹಾಗೂ ಸರಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಇಂದು ಪೋಸ್ಟರ್ ಚಳುವಳಿ ನಡೆಸಿದರು.

ಕನಿಷ್ಠ ವೇತನವು ನೀಡದೆ ದುಡಿಸಿಕೊಳ್ಳಲಾಗಿದೆ. ಸರಕಾರ ಕೆಲವು ಜಿಲ್ಲೆಗಳಲ್ಲಿ ಬಾಕಿರುವ ವೇತನವು ಬಿಡುಗಡೆ ಮಾಡದೆ ಇತ್ತ ಮಹಾಮಾರಿ ಕೊರೊನಾ ಸಮಯದಲ್ಲಿ ಶಾಲೆ ಕಾಲೇಜುಗಳು ಇಲ್ಲದೆ ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ಬದುಕು ದುಸ್ತರವಾಗಿದೆ ಇಂತಹ ಕಷ್ಟಕರ ಸಂದರ್ಭದಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಸರಕಾರ ನಿರ್ಲಕ್ಷ ಮಾಡುತ್ತಿದ್ದು ಅತಿಥಿ ಶಿಕ್ಷಕರ ನೆರವಿಗೆ ಬಾರದೆ ಇದು ನೋಡ ಅತಿಥಿ ಶಿಕ್ಷಕರು ರಾಜ್ಯದಾದ್ಯಂತ ಅಂತರ್ಜಾಲ ವ್ಯವಸ್ಥೆಯಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಒರ್ಗನೈಶೇಷನ್ ಸಂಘಟನೆಯೊಂದಿಗೆ ಶ್ರೀಮತಿ ಉಮಾದೇವಿಯವರ ನೇತೃತ್ವದಲ್ಲಿ ಪೋಸ್ಟರ್ ಚಳುವಳಿ ನಡೆಸಿದ್ದು ಸೇವಾ ಭದ್ರತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಪ್ರತಿಭಟಿಸಲಾಗಿದೆ.
ರಾಜ್ಯದಾದ್ಯಂತ ಸಾವಿರಾರು ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಭಾಗವಹಿಸಿದ್ದು ಕೊಡಗು ಜಿಲ್ಲೆಯಲ್ಲೂ ನೂರಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಭಾಗವಹಿಸುದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಡಾ ಶಾಲಾ ಅತಿಥಿ ಶಿಕ್ಷಕರ ಸಂಘಟನಾ ಅಧ್ಯಕ್ಷರಾದ ವಿಕ್ರಾಂತ್ ಎಂ.ಬಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.