ಜುಲೈ 15 ರಿಂದ 31 ರವರೆಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಪರಾಹ್ನ ಲಾಕ್‌ಡೌನ್

Advt_Headding_Middle


ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣದ ದೃಷ್ಟಿಯಿಂದ ಜು. 15ರಿಂದ 31 ರವರೆಗೆ ಮಧ್ಯಾಹ್ನ 2 ಗಂಟೆಯಿಂದ ಸ್ವಯಂ ಪ್ರೇರಿತ ಲಾಕ್‌ಡೌನ್ ಜಾರಿ ಮಾಡಲು ಪಂಜ ಗ್ರಾಮ ಪಂಚಾಯತ್ ತೀರ್ಮಾನಿಸಿದೆ.

Advertisement
ಈ ಕುರಿತು ಪ್ರಕಟಣೆ ನೀಡಿರುವ ಪಂಚಾಯತ್ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಮತ್ತು ಪಂ. ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ ಅವರು ಮಾಸ್ಕ್ ಧರಿಸದವರಿಗೆ ಪಂಚಾಯತ್ ವತಿಯಿಂದ 100 ರೂ.  ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.