ಪುತ್ತೂರಿನಲ್ಲಿ ಕೊರೋನಾಗೆ ಎರಡನೇ ಬಲಿ

Advt_Headding_Middle
Advt_Headding_Middle
Advt_Headding_Middle

ನ್ಯುಮೋನಿಯಾ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪುತ್ತೂರಿನ ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಇಂದು ಅವರು ಮೃತಪಟ್ಟಿದ್ದಾರೆ.

ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಮಾಡ್ನೂರು ಕರೆ ತಂದು ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ರೈ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.