ಸುಳ್ಯ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಸಹಿತ ಇಬ್ಬರು ಯುವಕರಿಗೆ ಕೊರೊನಾ ಪಾಸಿಟಿವ್

Advt_Headding_Middle
Advt_Headding_Middle
Advt_Headding_Middle

 

 

ಸುಳ್ಯ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದ ಸಿಬ್ಬಂದಿ ಹಾಗೂ ಆಸ್ಪತ್ರೆಗೆ ಡಯಾಲಿಸಿಸ್ ಗೆ ಬರುತ್ತಿದ್ದ ಯುವಕನೊಬ್ಬನಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಐವತ್ತೊಕ್ಲು ಗ್ರಾಮದ ಗೋಳಿಯಡಿ ಪ್ರದೇಶದ ಈ ಯುವಕ ಕಿಡ್ನಿ ಸಂಬಂಧಿ ರೋಗಿಯಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್‌ಗೆ ಬರುತ್ತಿದ್ದರು. ಸೀಲ್ ಡೌನ್ ಆದ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಡಯಾಲಿಸಿಸ್ ಗೆ ಹೋಗಿದ್ದರು. ಅಲ್ಲಿ ಅವರ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಅದು ಪಾಸಿಟಿವ್ ಎಂದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಮಂಗಳೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

 

Advertisement

ತಾ.ಪಂ. ಸದಸ್ಯ ಅಬ್ದುಲ್ ಗಫೂರ್ ನೇತೃತ್ವ ವಹಿಸಿ ಸೋಂಕಿತನ ಮನೆ ಹಾಗೂ ಅವರನ್ನು ಆಸ್ಪತ್ರೆಗೆ ಕರೆದೊಯ್ದವರ ಮನೆಯವರನ್ನು ಕ್ವಾರಂಟೈನ್‌ನಲ್ಲಿಡುವ ವ್ಯವಸ್ಥೆ ಮಾಡಿದ್ಧಾರೆ. ಇಲಾಖೆಯ ವತಿಯಿಂದ ಸೀಲ್ ಡೌನ್ ಪ್ರಕ್ರಿಯೆ ಇನ್ನಷ್ಟೆ ನಡೆಯಬೇಕಿದೆ.

ಸುಳ್ಯ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಸಹಾಯಕನಾಗಿದ್ದ ದುಗ್ಗಲಡ್ಕದ ಯುವಕನಿಗೂ ಕೊರೋನಾ ದೃಢಪಟ್ಟಿದೆ.

ಈ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನಾಳೆಯಿಂದ ಮತ್ತೆ ಡಯಾಲಿಸಿಸ್ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ಡಯಾಲಿಸಿಸ್ ತಂತ್ರಜ್ಞರಿಗೆ ಮತ್ತೆ ಕ್ವಾರಂಟೈನ್ ಹೇರಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.